ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದು ಹೇಳಿಕೆ ನೀಡಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.ಈ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಪ್ರತಿಕ್ರಿಯಿಸಿ ಲಕ್ಷ್ಮಣ ಸವದಿ ಡಿಸಿಎಂ ಆಗಿದ್ದವರು