ಕಳೆದ ಮೂರ್ನಾಲ್ಕು ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ.