ಬೆಂಗಳೂರು : ಕೇಂದ್ರ ಸರ್ಕಾರದ ಅನುದಾನದ ಮೂಲಕ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 287 ಕೋಟಿ ರೂ.ಗಳ ವೆಚ್ಚದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಡ್ರೋನ್ ಮೂಲಕ ಸರ್ವೆ ಮಾಡಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಡುತ್ತೇವೆ. ಪ್ರಾಯೋಗಿಕವಾಗಿ 4 ಜಿಲ್ಲೆಗಳಲ್ಲಿ ಈ ಕಾರ್ಯ ಸದ್ಯದಲ್ಲೇ ಪ್ರಾರಂಭಿಸುತ್ತೇವೆ ಎಂದು ಮಾಹಿತಿ ನೀಡಿದರು.ಕಂದಾಯ ಇಲಾಖೆಯ ಕಾರ್ಯಕ್ರಮದ ಕುರಿತು ಮಾತನಾಡಿ, ಇನಾಂತಿ ಜಮೀನಿನಲ್ಲಿ