ಬಿಬಿಎಂಪಿ ವ್ಯಾಪ್ತಿಯಲ್ಲಿ ಜುಲೈ 11ರಿಂದ ನಾಯಿಗಳ ಸಮೀಕ್ಷೆಯ ಕಾರ್ಯ ನಡೆಸಲಾಗುತ್ತೆ.ಪಾಲಿಕೆಯ ಪಶುಪಾಲನಾ ವಿಭಾಗದಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ಮಾಡಲಾಗುತ್ತೆ. ರೇಬೀಸ್ ರೋಗ ತಡೆಗಟ್ಟಲು ಬೀದಿ ನಾಯಿಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ಆಂಟಿರೇಬೀಸ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತೆ.2019ನೇ ಸಾಲಿನಲ್ಲಿ 3.10 ಲಕ್ಷ ಬೀದಿ ನಾಯಿಗಳು ಇರುವುದಾಗಿ ಅಂದಾಜು ಮಾಡಲಾಗಿದೆ. 840 ಚ.ಕಿ.ಮೀ ವ್ಯಾಪ್ತಿಯುಳ್ಳ ಬಿಬಿಎಂಪಿಯನ್ನು 0.5 ಚ.ಕಿ.ಮೀ ವ್ಯಾಪ್ತಿಯ, 6,850 ಮೈಕ್ರೋ ಜೋನ್ ಗಳನ್ನಾಗಿ ವಿಂಗಡನೆ ಮಾಡಲಾಗಿದ್ದು,1,360