ಶಿವಮೊಗ್ಗ ತುಂಗಾತೀರದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ NIA ತನಿಖೆ ಮುಂದುವರಿಸಿದೆ.. ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಅದರಂತೆ, ಆರೋಪಿಗಳು ಸರ್ವೈವಲ್ ಟಾಸ್ಕ್ ಮಾಡಿದ್ದು, ಗೂಗಲ್ನಲ್ಲಿ ಬಾಂಬ್ ತಯಾರಿಸುವ ವಿಧಾನದ ಬಗ್ಗೆ ತಿಳಿದುಕೊಂಡಿರುವುದು ತಿಳಿದುಬಂದಿದೆ. ವಿಚಾರಣೆ ವೇಳೆ, ಸರ್ವೈವಲ್ ಟಾಸ್ಕ್ ಮಾಡಿದ್ದನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಪೊಲೀಸ್, ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲೂ ವಿಶೇಷ ತರಬೇತಿ ನೀಡಲಾಗುತ್ತದೆ. ಇದನ್ನೇ ಸರ್ವೈವಲ್ ಟಾಸ್ಕ್