ಚಂದ್ರಯಾನ ಯಶಸ್ವಿಯಾದ ಬೆನ್ನಲ್ಲೇ ಇಸ್ರೊ 2023ರ ಸೆಪ್ಟೆಂಬರ್ನಲ್ಲಿ ಸೂರ್ಯನ ಅಧ್ಯಯನಕ್ಕೆ ನೌಕೆಯನ್ನು ಕಳುಹಿಸಲು ಸಿದ್ಧತೆ ನಡೆಸಿದೆ.