ದಿಟ್ಟೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ನಿನ್ನೆ ಎಸ್ಐಟಿ ತಂಡ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಇವತ್ತು ಬೆಳ್ಳಂ ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಗೌರಿ ಲಂಕೇಶ್ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ನಿವಾಸದ ಗೇಟ್ ಬಳಿ ಹತ್ಯೆ ನಡೆದ ಸ್ಥಳ, ಸುತ್ತಮುತ್ತಲಿನ ಪರಿಸರದ ವಿಡಿಯೋ ಚಿತ್ರೀಕರಣ ನಡೆಯುತ್ತಿದೆ. ನಿನ್ನೆ ಗೌರಿ ಲಂಕೇಶ್ ನಿವಾಸದ ಬಳಿ ಸಿಕ್ಕ ಎರಡು