ಯಮನೂರಿನಲ್ಲಿ ಪೊಲೀಸರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿದರೆ ಸಾಲದು. ಧಾರವಾಡ ಎಸ್ಪಿ ಹಾಗೂ ಡಿವೈಎಸ್ಪಿ ಅವರನ್ನು ಅಮಾನತು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ ಆಗ್ರಹಿಸಿದ್ದಾರೆ. ಧಾರವಾಡ ಜಿಲ್ಲೆಯ ಯಮನೂರು ಗ್ರಾಮಕ್ಕೆ ಭೇಟಿ ನೀಡಿದ ಅವರು, ಯಮನೂರು ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿದರೇ ಸಾಲದು. ಧಾರವಾಡ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ