ಬೆಳಗಾವಿಯ ಗ್ರಾಮೀಣ ಠಾಣೆಯಲ್ಲಿ ಕಸ್ಟಡಿಯಲ್ಲಿದ್ದ ಆರೋಪಿ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾನೆ. ಗಾಂಜಾ ಪ್ರಕರಣದಲ್ಲಿ ಬಂಧಿತ ಆರೋಪಿ ಬಸನಗೌಡ ಪಾಟೀಲ್ ಡಾ. ಈತ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ನಿವಾಸಿ, ವಿಚಾರಣೆ ವೇಳೆ ಅಸ್ವಸ್ಥಗೊಂಡಿದ್ದ. ಈತನನ್ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾನೆ. ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ರು. ನಂತರ ಮಾತನಾಡಿದ ಅವರು, ಹಳೇ ಪ್ರಕರಣವೊಂದರ ಸಂಬಂಧ ಬಸವನಗೌಡ ಪಾಟೀಲ್ ಎಂಬಾತನನ್ನು ವಿಚಾರಣೆಗಾಗಿ