ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಎದುರಿಸುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲ್ಕರ್ಣಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಲಿ ಎಂದು ಸ್ವಾಮಿಜಿ ಆಗ್ರಹಿಸಿದ್ದಾರೆ. ಧಾರವಾಡ ತಾಲೂಕಿನ ಮನಗುಂಡಿಯ ಶ್ರೀ ಗುರು ಬಸವ ಮಹಾಮನೆ ಸ್ವಾಮೀಜಿ ಮಾತನಾಡಿ, ಸಚಿವ ಕುಲ್ಕರ್ಣಿಯವರಿಗೆ ಆತ್ಮಸಾಕ್ಷಿಯಿದ್ದರೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ತಿಳಿಸಿದ್ದಾರೆ. ಸಚಿವರು ನಿಜವಾಗಿಯೂ ಬಸವಣ್ಣರ