ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕಾಳಿಕಾಶ್ರಮದ ಋಷಿ ಕುಮಾರ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.