ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿಂದಿನ ಸರ್ಕಾರದಲ್ಲಿ ಶಿಫಾರಸ್ಸು ಮಾಡಿದ್ದು ತಪ್ಪಾಗಿದೆ ಎಂದು ಕ್ಷಮೆ ಕೇಳಿದ ಸಚಿವ ಡಿಕೆಶಿ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಚಿವ ಡಿ.ಕೆ.ಶಿವಕುಮಾರ ಗೆ ಬುದ್ದಿಭ್ರಮಣೆಯಾಗಿದೆ. ಡಿಕೆಶಿಗೆ ಅವನತಿ ಕಾಲ ಹತ್ತಿರ ಬಂದಿದೆ ಎಂದು ಸ್ವಾಮೀಜಿ ಟೀಕಿಸಿದ್ದಾರೆ.ಸಚಿವ ಡಿ.ಕೆ.ಶಿವಕುಮಾರ್ ತನಗೆ ಸಂಬಂಧವಿಲ್ಲದ ವಿಷಯದಲ್ಲಿ ವೈದಿಕ ಸ್ವಾಮೀಜಿಗಳ ಒತ್ತಡಕ್ಕೆ ಹೀಗೆ ಮಾತನಾಡುತ್ತಾರೆಂದರೆ ಅದು ಅವರ ಅವಿವೇಕಿತನ. ಡಿಕೆಶಿಗೆ ಅವನತಿ ಕಾಲ ಹತ್ತಿರ ಬಂದಿದೆ ಎಂದು ಲಿಂಗಾಯತ