ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿಯಲ್ಲಿ ಕಲ್ಲಿನ ನಾಗರಹಾವಿಗೆ ಹಾಲು ಎರೆಯಬಾರದು. ಹೀಗಂತ ಕೂಡಲಸಂಗಮ ಸ್ವಾಮೀಜಿ ಹೇಳಿದ್ದಾರೆ.ಕಲ್ಲು ನಾಗರಕ್ಕೆ ಹಾಲು ಎರೆಯುವ ಬದಲು ಮಕ್ಕಳಿಗೆ ಹಾಲು ನೀಡಬೇಕು. ಹೀಗಂತ ದಾವಣಗೆರೆಯಲ್ಲಿ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಶ್ರೀ ಗಳು ಮನವಿ ಮಾಡಿಕೊಂಡಿದ್ದಾರೆ. ದಾವಣಗೆರೆಯ ಕೊಂಡಜ್ಜಿ ರಸ್ತೆಯಲ್ಲಿರುವ ಬಿಜಿಎಂ ಶಾಲೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಡೆದ 22 ನೇ ವರ್ಷದ ಕಲ್ಲ ನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲು ಸಪ್ತಾಹ ಕಾರ್ಯಕ್ರಮದಲ್ಲಿ