ಬೆಳಗಾವಿ: ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ಖಂಡಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಎದುರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಸಿಎಂ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತ್ಯೇಕ ರಾಜ್ಯ ರಚನೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.ಈ ನಡುವೆ ಪ್ರತಿಭಟನಾ ನಿರತ ಸ್ವಾಮೀಜಿಗಳನ್ನು ಭೇಟಿಯಾಗಿರುವ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ, ಪ್ರತ್ಯೇಕ ರಾಜ್ಯ ಬೇಡ, ಅಖಂಡತೆಗೆ ಒತ್ತು ನೀಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೂ