ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ ಅವರ ಸಾಮಾಜಿಕ ಜಾಲತಾಣದ ವಾರ್ ಮುಂದುವರಿದಿದೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು. ಇದಕ್ಕೆ ಕೆಂಡಾಮಂಡಲ ಆಗಿದ್ದ ಕುಮಾರಸ್ವಾಮಿ ಅವರು ಹೆಸರಲ್ಲಿ ರಾಮ! ಉಂಡಮನೆಗೆ ಪಂಗನಾಮ ಎಂದು ಸಿದ್ದರಾಮಯ್ಯ ಅವರ ಕಾಲೆಳೆದಿದ್ದರು. ಅದಕ್ಕೆ ಮತ್ತೆ ಸರಣಿ ಟ್ವೀಟ್ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ