ಕೇಂದ್ರ ಸರಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ಮತ್ತೊಂದು ಸಿಹಿ ಸುದ್ದಿ ನೀಡಲಿದ್ದಾರೆ. ಕೇಂದ್ರ ಸರಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಗಲಿದೆ. ಮುಂಬರುವ ಗೌರಿ ಗಣೇಶ ಹಬ್ಬದ ಅಂಗವಾಗಿ ಕೇಂದ್ರ ಸರಕಾರಿ ನೌಕರರಿಗೆ ಹೆಚ್ಚುವರಿ ಡಿಎ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.ಗೌರಿ ಗಣೇಶ ಹಬ್ಬದ ಉಡುಗೊರೆಯಾಗಿ ನೌಕರರ ಸಂಬಳದ ಶೇ. 2 ರಷ್ಟು ಹೆಚ್ಚುವರಿಯಾಗಿ ಡಿ.ಎ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ