ಬೆಂಗಳೂರು: ಸರಕಾರದ ಸಂಪೂರ್ಣ ವ್ಯವಸ್ಥೆಯೇ ಹಾಳಾಗಿ ಹೋಗಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.