ಸಾಲದ ರೂಪದಲ್ಲಿ ಪಡೆದ 500 ರೂಪಾಯಿ ಕೊಡಲು ವಿಳಂಬ ಮಾಡಿದ್ದಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಹೆಂಡತಿಯನ್ನೇ ತನ್ನೊಟ್ಟಿಗೆ ಕರೆದೊಯ್ದು ಮದುವೆ ಆಗಿರುವ ವಿಚಿತ್ರ ಘಟನೆಯೊಂದು ನಡೆದಿದೆ.ಬೆಳಗಾವಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಸವರಾಜ್, ಪತ್ನಿ ಕಳೆದುಕೊಂಡ ಪತಿ. ಗೋಕಾಕ ತಾಲೂಕಿನ ಗ್ರಾಮದ ಮಿಡಕನಟ್ಟಿಯ ರಮೇಶ ಹುಕ್ಕೇರಿ ಎಂಬಾತ ಈ ಕೃತ್ಯ ಎಸಗಿದ ಆರೋಪಕ್ಕೆ ಗುರಿಯಾಗಿದ್ದಾನೆ. ಬೈಲಹೊಂಗಲ ತಾಲೂಕಿನ ಮುರಕಿಬಾವಿ ಗ್ರಾಮದ ಬಸವರಾಜ ಕೋನನ್ನವರ ಎಂಬಾತನ ಪತ್ನಿ ಪಾರ್ವತಿಯ ಜೊತೆ ರಮೇಶ