ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಸದಸ್ಯರು ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ.