ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿಯಾದ ಪ್ರದೀಪ್ ಸಾವು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿದೆ. ಅವರು BJP ಶಾಸಕ ಅರವಿಂದ ಲಿಂಬಾಳಿ ಹೆಸರನ್ನು ಡೆತ್ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, BJP ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಇದು ನಡೆಯಬಾರದ ಘಟನೆಯಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಇಂತಹ ಘಟನೆ ಆಗಿದೆ. ಪ್ರದೀಪ್ ಪತ್ನಿ ಪ್ರದೀಪ್ ಸಾವಿಗೆ ನ್ಯಾಯ ಕೊಡಿಸಿ ಅಂತ ಕೇಳಿದ್ದಾರೆ. 1.5