ಬಾಲ್ಯ ವಿವಾಹಕ್ಕೆ ಹಲವಾರು ಕಾರಣಗಳಿವೆ,ಈ ಹಿನ್ನೆಲೆಯಲ್ಲಿ ನನ್ನ ವರದಿಯ ಅನುಷ್ಠಾನಕ್ಕೆ ಅನುಕೂಲವಾದ ಸೂಕ್ತ ಆದೇಶಗಳನ್ನು ಸರ್ಕಾರ ಹೊರಡಿಸಿದೆ, ಇದಕ್ಕಾಗಿ ನಾನು ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಸುಪ್ರಿಂಕೋರ್ಟು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಭೆಯಲ್ಲಿ ಬಾಲ್ಯ ವಿವಾಹ ತಡೆ ಕಾಯ್ದೆಯ ಅನುಷ್ಠಾನಗಳು ಮತ್ತು ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ಸಮಿತಿ ವರದಿಯ ಶಿಫಾರಸ್ಸುಗಳ ಸಮಾಲೋಚನಾ ಸಭೆಯಲ್ಲಿ