ನೈತಿಕ ಹೊಣೆ ಹೊತ್ತು ಅಬಕಾರಿ ಖಾತೆ ಸಚಿವ ಆರ್.ಬಿ. ತಿಮ್ಮಾಪುರ್ ರಾಜೀನಾಮೆ ನೀಡಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಮೇಯರ್ ಚುನಾವಣೆಯಲ್ಲಿ ಸುಳ್ಳು ವಿಳಾಸ ನೀಡಿ ಮತದಾನ ಮಾಡಿದ ಆರೋಪ ಎದುರಿಸುತ್ತಿರುವ ಸಚಿವ ತಿಮ್ಮಾಪುರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರಕಾರವನ್ನು ಎಚ್ಚರಿಸಿದ್ದಾರೆ ಸುಳ್ಳು ದಾಖಲೆ ನೀಡಿ ಟಿಎ,. ಡಿಎ ಪಡೆದಿರುವ ಆರೋಪ ಎದುರಿಸುತ್ತಿರುವ ಸಚಿವ ತಿಮ್ಮಾಪುರ್ಗೆ ಸಚಿವ ಸ್ಥಾನದಲ್ಲಿ