Normal 0 false false false EN-US X-NONE X-NONE ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ವೈ ಇಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ಕಂಟ್ರೋಲ್ ಬಗ್ಗೆ ಸಿಎಂ ಮಹತ್ವದ ಚರ್ಚೆ ನಡೆಸಲಿದ್ದಾರೆ, ಆದರೆ ಲಾಕ್ ಡೌನ್ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ಇಲ್ಲ ಎನ್ನಲಾಗಿದೆ. ಲಾಕ್