ಆರನೇ ತರಗತಿಯಿಂದ ಶಾಲೆಗಳು ಆರಂಬವಾಗಿವೆ. ಆದರೆ 1-5ರವೆರೆಗೆ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಘಿ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, 1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಆದರೆ ತಾಂತ್ರಿಕ ಸಲಹಾ ಸಮಿತಿ ಏನು ಹೇಳುತ್ತೇ ಎಂಬುದನ್ನು ನೋಡಬೇಕು. ಒಂದು ವೇಳೆ ಅವ್ರು ಹಂತ ಹಂತವಾಗಿ ಶಾಲೆ ಆರಂಭಿಸಿ ಅಂದರೆ, 1 ರಿಂದ 2 ಹಾಗೂ