ಮೇಕೆದಾಟು ಸಮಗ್ರ ಯೋಜನಾ ವರದಿಗೆ ಅನುನೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ನೀಡಿದ್ದರು..ಕೇಂದ್ರ ಸಚಿವರನ್ನು ರಾಜ್ಯದ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿ ಗೌರವ ಸಲ್ಲಿಸಿದರು. ನಂತರ ಕೆಲಕಾಲ ರಾಜಕೀಯ ಹಾಗೂ ನೀರಾವರಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು. ಕಾವೇರಿ