ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಅಂತಿಮ ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ ಎಂದರು. ಕಾವೇರಿ