ಬೈಕ್ ಗೆ ಟ್ಯಾಂಕರ್ ವಾಹನ ಡಿಕ್ಕಿ,ದಂಪತಿ ಸ್ಥಳದಲ್ಲೇ ಸಾವನಾಪ್ಪಿದ್ದು,ನೈಸ್ ರಸ್ತೆಯ ವಜ್ರಮುನೇಶ್ವರ ಅಂಡರ್ ಪಾಸ್ ಬಳಿ ಘಟನೆ ನಡೆದಿದೆ.ನಿರ್ಮಲಾ(45) ಬೈಯಣ್ಣ (55) ಮೃತ ದಂಪತಿಯಾಗಿದ್ದು,ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅತಿವೇಗವಾಗಿ ವಾಹನ ಚಲಾಯಿಸಿ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನಾಪ್ಪಿದ್ದು,ಘಟನೆ ಸಂಬಂಧ ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆಮಾಡಲಾಗಿದೆ.ಬೆಳಗ್ಗೆ ಹಾರಗದ್ದೆಗೆ