ಮೈಸೂರು : ಯುವಕನಿಂದ ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶಾಸಕ ತನ್ವೀರ್ ಸೇಠ್ ಕುತ್ತಿಗೆ ಭಾಗಕ್ಕೆ ಯುವಕನೊಬ್ಬ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ ಶಾಸಕ ತನ್ವೀರ್ ಸೇಠ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಶಾಸಕ ತನ್ವೀರ್ ಸೇಠ್ ಅವರ ಕುತ್ತಿಗೆಯಲ್ಲಿ ರಕ್ತನಾಳಗಳಿಗೆ, ನರಗಳಿಗೆ