ಬೆಂಗಳೂರು : ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ಟೀಕಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.