ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವೆ ಎಂದಿರುವ ಸುಮಲತಾ ಅಂಬರೀಶ್ ಗೆ ಭಾವನಾತ್ಮಕವಾಗಿ ಕಟ್ಟಿಹಾಕಲು ಜೆಡಿಎಸ್ ಸಿದ್ಧವಾಗಿದೆ.ಸುಮಲತಾರನ್ನು ಭಾವನಾತ್ಮಕವಾಗಿ ಕಟ್ಟಿಹಾಕಲು ಜೆಡಿಎಸ್ ಯತ್ನ ನಡೆಸುತ್ತಿದೆ ಎನ್ನಲಾಗಿದೆ. ದಿ.ಅಂಬರೀಶ್ ಪತ್ನಿ ಸುಮಲತಾ ಅವ್ರಿಗೆ ಜೆಡಿಎಸ್ ಬಹಿರಂಗ ಪ್ರಶ್ನೆಗಳನ್ನು ಹಾಕಿದೆ.ಸಾಮಾಜಿಕ ಜಾಲತಾಣದ ಮುಖಾಂತರ ಪ್ರಶ್ನೆಗಳ ಸುರಿಮಳೆಗೆ ಪರ ವಿರೋಧ ಚರ್ಚೆಗಳು ಶುರುವಾಗಿವೆ. ಅಂಬರೀಶ್ ಅಭಿಮಾನಿಗಳು, ಮಂಡ್ಯದ ಅಖಂಡ ಜನತೆ ಹೆಸರಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರಶ್ನೆ ಕೇಳುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದತೆ