ಟಾಟಾ ಸಫಾರಿ ಕಾರೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬೆಳಗ್ಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್ (45), ಶ್ರೀಲೇಖಾ(38), ಶ್ರೀಲತಾ (31) ಮೃತ ದುರ್ದೈವಿಗಳಾಗಿದ್ದಾರೆ. ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬರುತ್ತಿದ್ದ ವೇಳೆ ಡಿವೈಡರ್ಗೆ ಟಾಟಾ