ವಿದ್ಯುತ್ ಕಂಬಕ್ಕೆ ಟಾಟಾ ಯೇಸ್ ಢಿಕ್ಕಿ ಹೊಡೆದ ಘಟನೆ ನಡೆದಿದೆ.ಘಟನೆ ಪರಿಣಾಮ ವಿದ್ಯುತ್ ಕಂಬವು ರಸ್ತೆಗೆ ಉರುಳಿದ್ದು, ಭಾರಿ ಅನಾಹುತ ತಪ್ಪಿದೆ. ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಮುಂಜಾನೆ ಟಾಟಾ ಯೇಸ್ ವಾಹನ ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ವಿದ್ಯುತ್ ಕಂಬವು ಸಂಪೂರ್ಣವಾಗಿ ಮುರಿದು ರಸ್ತೆಗೆ ಉರುಳಿದೆ. ಆ ಸಂದರ್ಭದಲ್ಲಿ ಪಾದಚಾರಿಗಳ ಓಡಾಟ ಕಡಿಮೆ ಇದ್ದ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ. ಇನ್ನು ಈ