ಬಹುದಿನಗಳ ನಂತರ ತುಂಗಭದ್ರಾ ಜಲಾಶಯ ಮೈದುಂಬಿಕೊಂಡಿದೆ. ಟಿಬಿ ಡ್ಯಾಂ ನಲ್ಲಿ ಒಳ ಹರಿವು ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದರಿಂದಾಗಿ ನದಿ ತೀರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ತುಂಗಭದ್ರಾ ಡ್ಯಾಂಗೆ 96,831 ಕ್ಯೂಸೆಕ್ ಗಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಳ ಹರಿವು ಹೆಚ್ಚಾಗುತ್ತಿರೋದ್ರಿಂದ ಹೊರ ಹರಿವಿನ ಪ್ರಮಾಣ ಏರಿಕೆ ಮಾಡಲಾಗಿದೆ.28 ಗೇಟ್ ಗಳಿಂದ 1 ಲಕ್ಷ 70 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ನದಿ ಪಾತ್ರದ