ಪ್ರಶ್ನೆಗೆ ಉತ್ತರಿಸದ ಹಿಂದೂ ಸಹಪಾಠಿಯನ್ನು ಕಪಾಳಮೋಕ್ಷ ಮಾಡಲು ಮುಸ್ಲಿಂ ವಿದ್ಯಾರ್ಥಿಗೆ ಆದೇಶಿಸಿದ ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.ಇನ್ನು,ಈ ಪ್ರಕರಣ ಸಂಬಂಧ ಕೋಮು ದ್ವೇಷವನ್ನು ಪ್ರಚೋದಿಸಿದ ಆರೋಪದ ಮೇಲೆ ಘಟನೆಗೆ ಕಾರಣವಾದ ಶಾಲಾ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ ಹುಡುಗನ ತಂದೆ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153A ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು 323