ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿ ಅಮಾನತು ಮಾಡಿ ಡಾ.ಆರ್.ವಿಶಾಲ್ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕಟ್ಟೇರಿಯಲ್ಲಿ ಮುಖ್ಯ ಶಿಕ್ಷಕನಿಗೆ ದೌರ್ಜನ್ಯದಿಂದ ನೊಂದು ವಿದ್ಯಾರ್ಥಿನಿಯರು ಮನಬಂದಂತೆ ಥಳಿಸಿದ್ದರು.