ಪಾಠ ಮಾಡುತ್ತಿದ್ದ ಶಿಕ್ಷಕ ಸತ್ತದ್ದು ಹೇಗೆ ಗೊತ್ತಾ?

ಗುಡಿಬಂಡೆ, ಮಂಗಳವಾರ, 12 ಫೆಬ್ರವರಿ 2019 (20:15 IST)

ತರಗತಿಯಲ್ಲ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.

ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ.

ತರಗತಿಯಲ್ಲಿ ಪಾಠ ಮಾಡುತ್ತಲೇ ಕುಸಿದ ಶಿಕ್ಷಕನನ್ನು ಅಲ್ಲಿನ ಸಿಬ್ಬಂದಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಿಸದೇ ಶಿಕ್ಷಕ ಸಾವನ್ನಪ್ಪಿದ್ದಾರೆ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ದೈಹಿಕ ಶಿಕ್ಷಣ ತರಬೇತಿ ಶಿಕ್ಷಕ ರಾಮಕೃಷ್ಣಪ್ಪ(52) ಮೃತ ಶಿಕ್ಷಕರಾಗಿದ್ದಾರೆ. ಶಿಕ್ಷಕನ ನಿಧನದಿಂದಾಗಿ ಶಾಲೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೊಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಪ್ರತಿಭಟನೆ

ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ನೂರಾರು ...

news

‘ಕಮಲ ಜ್ಯೋತಿ’ ಆಂದೋಲನಕ್ಕೆ ಬಿಜೆಪಿ ರೆಡಿ

ಮೈತ್ರಿ ಸರಕಾರದ ವಿಫಲತೆ ವಿರುದ್ಧ ಬಿಜೆಪಿ ಆಂದೋಲನ ಹಮ್ಮಿಕೊಂಡಿದೆ.

news

ಡ್ರಾಪ್ ಕೊಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ

ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ...

news

ಸುಟ್ಟು ಕರಕಲಾದ ಬಸ್: ಮೂವರು ಸಾವು

ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಹೊತ್ತಿ ಉರಿದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.