ತುಮಕೂರು : ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್