ತುಮಕೂರು : ಕನ್ನಡ ಶಿಕ್ಷಕನೊಬ್ಬ ಸ್ಪೆಶಿಯಲ್ ಕ್ಲಾಸ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದ ಪ್ರಕರಣವೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದ ಸುವರ್ಣ ಮುಖಿ ಪ್ರೌಢಶಾಲೆಯ ಕನ್ನಡ ಶಿಕ್ಷಕನಾಗಿರುವ ಚಂದ್ರಶೇಖರ ಸ್ಪೆಶಿಯಲ್ ಕ್ಲಾಸ್ ಹೆಸರಿನಲ್ಲಿ ವಿದ್ಯಾರ್ಥಿನಿಯರನ್ನು ಶಾಲೆಗೆ ಕರೆಸಿಕೊಂಡು ಸೆಕ್ಸ್ ಪಾಠದ ಜೊತೆ ಕಿಸ್ಸಿಂಗ್ ತರಬೇತಿ ಕೊಡುತ್ತಿದ್ದನಂತೆ. ವಿದ್ಯಾರ್ಥಿನಿಯರಿಗೆ ಕಿಸ್ ಕೊಡು ಎಂದು ಬಲವಂತ ಮಾಡುತ್ತಿದ್ದಾನಂತೆ. ಹಾಗೇ ಕೆಲ ವಿದ್ಯಾರ್ಥಿನಿಯರಿಗೆ ಡಾರ್ಲಿಂಗ್