ಮುಂಬೈ : ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಬೆತ್ತಲೆ ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುವುದರ ಮೂಲಕ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಆಘಾತಕಾರಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಈ ಕಾಮುಕ ಶಿಕ್ಷಕ ವಿದ್ಯಾರ್ಥಿನಿ 8ನೇ ತರಗತಿ ಓದುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಬೆದರಿಸಿ ಅತ್ಯಾಚಾರ ಎಸಗಿ ಆಕೆಯ ಬೆತ್ತಲೆ ಫೋಟೋಗಳನ್ನು ತೆಗೆದಿದ್ದಾನೆ. ಅದನ್ನು ತೋರಿಸಿ ಬಹಿರಂಗಪಡಿಸುವುದಾಗಿ ಬೆದರಿಸಿ ಆಕೆ 8, 9,10 ನೇ ತರಗತಿಯಲ್ಲಿ ಓದುವಾಗಲೂ ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರ