ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ. ಬಿ.ಪಿಇಡಿ. ತರಬೇತಿ ಹೊಂದಿದ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದೆ. ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ. ಬಿ.ಪಿಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 2018ರ ಬ್ಲಾಕ್ ಅವಧಿಯ (2018ರ ಜನವರಿ 1 ರಿಂದ ಡಿಸೆಂಬರ್ 31) ಹಾಗೂ 2019ನೇ ಬ್ಲಾಕ್