ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಮ್ಮುಖದಲ್ಲಿಯೇ ಶಿಕ್ಷಕರು ಪರಸ್ಪರ ಹಲ್ಲೆ ಮಾಡಿಕೊಂಡ ಘಟನೆ ನಡೆದಿದೆ.ಕೋಲಾರದ ಮಾಲೂರಿನ ಬಿಇಓ ಕಚೇರಿಯಲ್ಲಿ ಶಿಕ್ಷಕರ ಗಲಾಟೆ, ಹಲ್ಲೆ ಪ್ರಕರಣ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯೇ ಈ ಘಟನೆ ನಡೆದಿದೆ.ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ ಹಲ್ಲೆಗೊಳಗಾದ ಶಿಕ್ಷಕನಾಗಿದ್ದಾನೆ. ಗುರುಭವನ ನಿರ್ಮಾಣ ಸಮಿತಿ ಕಾರ್ಯದರ್ಶಿ ಸಿ.ಎಂ.ನಾರಾಯಣಸ್ವಾಮಿ ಹಲ್ಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ.ಬಿಇಓ ಮಾಧವರೆಡ್ಡಿ ಎದುರಲ್ಲಿಯೇ ಗುರು ಭವನ ನಡಾವಳಿ ಪುಸ್ತಕ ಕಚೇರಿಯಲ್ಲಿ ಇಡುವ ವಿಷಯ