ಶಿಕ್ಷಕರ ಬಡ್ತಿಯ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ, ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 2018 ಹಾಗೂ 2019 ನೇ ಸಾಲಿನ ಬ್ಲಾಕ್ ಅವಧಿಗೆ ಪ್ರತ್ಯೇಕವಾಗಿ ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.ಹೀಗಂತ ಕಲಬುರಗಿ ಸಾರ್ವಜನಿಕ ಶಿಕ್ಷಣ