ಬೆಂಗಳೂರಿನ ಹೆಚ್ಎಸ್ಆರ್ ಲೇ ಔಟ್ ನಲ್ಲಿ ಟೆಕ್ಕಿಯೊಬ್ಬ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.