ಗ್ವಾಲಿಯರ್: ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕಾಗಿ ಆರೋಪಿಗಳು 18 ವರ್ಷದ ಯುವತಿಯನ್ನು ಅಪಹರಿಸಿ ನಾಲ್ಕು ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.