ಮಂಡ್ಯ: ಕಾಲೇಜಿಗೆ ಹೋಗುತ್ತೇನೆಂದು ಮನೆ ಬಿಟ್ಟಿದ್ದ ಯುವತಿ ಅಜ್ಞಾತ ಸ್ಥಳದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಿಯಕರನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.ಕಾಲೇಜಿಗೆ ಹೋಗುತ್ತೇನೆಂದು ಮನೆ ಬಿಟ್ಟಿದ್ದ ಯುವತಿ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.ಯುವತಿ ನಾಪತ್ತೆಯಾದ ದಿನವೇ ಆಕೆಯನ್ನು ಪ್ರೀತಿಸುತ್ತಿದ್ದ ಯುವಕನೂ ನಾಪತ್ತೆಯಾಗಿದ್ದ. ಹೀಗಾಗಿ ಮನೆಯವರು ಆತನ ಮೇಲೆ ಕಿಡ್ನ್ಯಾಪ್ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ