ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಮತ್ತು ಕೇಸ್ ವರ್ಕರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.