ತಹಸೀಲ್ದಾರ್ ಹಾಗೂ ಪಿಎಸ್ ಐ ವೊಬ್ಬರು ಜೊತೆಯಾಗಿ ಸೇರಿಕೊಂಡು ಮಾಡಿರೋ ಕೆಲಸ ಇದಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಭಾರೀ ಪ್ರಮಾಣದ ಅಕ್ರಮ ಪಡಿತರ ಅಕ್ಕಿಯನ್ನು ರಾಂಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.ಪಡಿತರ ಅಕ್ಕಿ ಹಾಗೂ ಶಾಲಾ ಬಿಸಿಯೂಟದ ಅಕ್ಕಿ ಅಕ್ರಮವಾಗಿ ಸಂಗ್ರಹ ಮಾಡಿದ್ದ ಗೋಡಾನ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ 60 ಟನ್ ನಷ್ಟು ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಮೊಳಕಾಲ್ಮೂರು ತಹಸೀಲ್ದಾರ್