ಚಿಕ್ಕಬಳ್ಳಾಪುರ : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಗೆದ್ದೇ ಗೆಲ್ತಾನೆ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ ಸುಧಾಕರ್ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಮಂಡಿಕಲ್ ಗ್ರಾಮದಲ್ಲಿ ವೀರಪ್ಪಮೊಯ್ಲಿ ಪರ ಚುನಾವಣಾ ಪ್ರಚಾರ ನಡೆಸಲು ಪೂರ್ವ ಭಾವಿಯಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಸುಧಾಕರ್ ಈ ಮಾತನ್ನು ಹೇಳಿದ್ದಾರೆ. ಬಿಜೆಪಿ ಅವರು ಬೆಂಗಳೂರು