ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ವಿಚಾರಕ್ಕೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು 15 -20 ದಿನ ಆಗಿಲ್ಲ.