ರಾಜ್ಯದಲ್ಲಿ ಉಗ್ರರ ದಾಳಿ ಎಲ್ಲೆಡೆ ನಡೆಯುತ್ತಿದ್ದರೂ ಕಾಂಗ್ರೆಸ್ ಪಕ್ಷ ಮಾತ್ರ ಓಟ್ ಬ್ಯಾಂಕಿಗಾಗಿ ಪ್ರಯತ್ನ ಮಾಡುತ್ತಿದೆ, ದೇಶದ ಭದ್ರತೆ, ನಾಗರೀಕರ ಸುರಕ್ಷತೆ ಕಾಂಗ್ರೆಸ್ಸಿಗರಿಗೆ ಬೇಕಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ . ಇಂದು ಬೆಳೆಕಹಳ್ಳಿಯಲ್ಲಿ ದಿವಂಗತ ಅನಂತ್ ಕುಮಾರ್ ರವರ ನೂತನ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾಧ್ಯಮಗಳಿಗೆ ಹೇಳಿಕೆಯನ್ನ ನೀಡಿದರು. ಮೋದಿ ದೇಶದ ಚುಕ್ಕಾಣಿ ಹಿಡಿದ ಬಳಿಕ ಹೆಚ್ಚಾಗಿ ಉಗ್ರ ದಾಳಿಗಳಾಗಿಲ್ಲ. ಆದ್ರೆ